ಹಟ್ಟಿ ಚಿನ್ನದ ಗಣಿ ಕಂಪನಿ ಲಿಮಿಟೆಡ್ (HGML) 2025ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಮೂಲಕ ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ (ಎಂಜಿನಿಯರಿಂಗ್) ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರಗಳು
ಅರ್ಹತಾ ಮಾನದಂಡಗಳು
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ನೇಮಕಾತಿ ಪ್ರಕ್ರಿಯೆ
ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡುವ ಮೂಲಕ ಮತ್ತು ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಅಂಚೆ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು,
ಹಟ್ಟಿ ಗೋಲ್ಡ್ ಮೈನ್ಸ್ ಕಂ. ಲಿ.,
3ನೇ ಮಹಡಿ, ಕೆ.ಎಚ್.ಬಿ ಶಾಪಿಂಗ್ ಕಾಂಪ್ಲೆಕ್ಸ್,
ನ್ಯಾಷನಲ್ ಗೇಮ್ಸ್ ವಿಲೇಜ್, ಕೋರಮಂಗಲ,
ಬೆಂಗಳೂರು – 560047.
ಪ್ರಮುಖ ದಿನಾಂಕಗಳು
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ ವಿಳಾಸ: huttigold.co.in


0 comments
Post a Comment